Joshua 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಐದನೆಯ ಭಾಗವನ್ನು ಆಶೇರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ಭೂಮಿಯಲ್ಲಿ ತಮ್ಮ ಪಾಲನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -
Kannada BSI Bible 2016
ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವವಂದರೆ -
Kannada Bible (KNCL) BSI 2016
ಐದನೇ ಸಾರಿಯ ಚೀಟು ಅಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.