Joshua 19:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,
Kannada BSI Bible 2016
ಅಲಮ್ಮೆಲೆಕ್‌, ಅಮಾದ್‌, ಮಿಷಾಲ್‌ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್‌ಲಿಬ್ನತ್‌ಗೂ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ
Kannada Bible (KNCL) BSI 2016
ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,