Joshua 19:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
Kannada BSI Bible 2016
ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಟು ಆರನೆಯ ಸಾರಿ ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು
Kannada Bible (KNCL) BSI 2016
ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು.