Joshua 19:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
Kannada BSI Bible 2016
ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಾನನ್ನೀವಿುನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್; ಯಬ್ನೆಯೇಲ್ ಇವುಗಳ ಮೇಲೆ ಲಕ್ಕೂವಿುಗೆ ಹೋಗಿ ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುವದು.
Kannada Bible (KNCL) BSI 2016
ಚಾನನ್ನೀಮಿನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್, ಯೆಬ್ನೆಯೇಲ್ ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ.