Joshua 19:38 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್ ಮತ್ತು ಬೇತ್‌ಷೆಮೆಷ್ ಎಂಬವುಗಳು. ಒಟ್ಟಿನಲ್ಲಿ ಹತ್ತೊಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
Kannada BSI Bible 2016
ಇರೋನ್, ಮಿಗ್ದಲೇಲ್, ಹೊರೇಮ್, ಬೇತ್‌ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.