Joshua 19:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದಾನ್ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಮಿಯನ್ನು ಪಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:
Kannada BSI Bible 2016
ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಟು ಏಳನೆಯ ಸಾರಿ ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ದೊರಕಿದ ಊರುಗಳು ಯಾವವಂದರೆ -
Kannada Bible (KNCL) BSI 2016
ಏಳನೇ ಸಾರಿಯ ಚೀಟು ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸೊತ್ತಾಗಿ ದೊರಕಿದ ಊರುಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು.