Joshua 19:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್ ಲೆಬಾವೋತ್ ಮತ್ತು ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Kannada BSI Bible 2016
ಭೇತ್‌ಲೆ ಬಾವೋತ್‌, ಶಾರೂಹೆನ್‌ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು
Kannada BSI JV (ಕನ್ನಡ ಸತ್ಯವೇದವು J.V. (BSI))
ಹಚರ್‍ಸೂಸಾ, ಬೇತ್‍ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ ಅವುಗಳ ಗ್ರಾಮಗಳೂ;
Kannada Bible (KNCL) BSI 2016
ಹಚರ್ ಸೂಸಾ, ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ನಗರಗಳು ಮತ್ತು ಅವುಗಳ ಗ್ರಾಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿದ್ದವು.