Joshua 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳನ್ನು ಅವರು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Kannada BSI Bible 2016
ಆಯಿನ್‌, ರಿಮ್ಮೋನ್‌, ಏತೆರ್‌, ಆಷಾನ್‌ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳೂ ಅವುಗಳ ಗ್ರಾಮಗಳೂ;
Kannada Bible (KNCL) BSI 2016
ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ನಗರಗಳು ಮತ್ತವುಗಳ ಗ್ರಾಮಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು.