Joshua 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ
Kannada BSI Bible 2016
ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ
Kannada Bible (KNCL) BSI 2016
ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು.