Joshua 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರರಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;
Kannada BSI Bible 2016
ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು - [ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ] ನೀನು ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು.
Kannada Bible (KNCL) BSI 2016
ಆಗ ಅವರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಪ್ರಮಾಣದಂತೆ ನಡೆದುಕೊಳ್ಳುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು.