Joshua 2:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇವರಿಬ್ಬರು ಬೆಟ್ಟದಿಂದಿಳಿದು ನದಿಯನ್ನು ದಾಟಿ ಯೆಹೋಶುವನ ಬಳಿಗೆ ಹೋಗಿ ತಾವು ತಿಳಿದುಕೊಂಡ ಎಲ್ಲವನ್ನು ತಿಳಿಸಿದರು. ಅವರು ಯೆಹೋಶುವನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
Kannada BSI Bible 2016
ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರಿಬ್ಬರೂ ಬೆಟ್ಟದಿಂದಿಳಿದು ಹೊಳೆದಾಟಿ ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
Kannada Bible (KNCL) BSI 2016
ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ನದಿದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು.