Joshua 20:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;
Kannada BSI Bible 2016
ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ.
Kannada Bible (KNCL) BSI 2016
‘ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿರುವಂತೆ ನೀವು ಆಶ್ರಯ ನಗರಗಳನ್ನು ಗೊತ್ತುಮಾಡಿಕೊಳ್ಳಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.