Joshua 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
Kannada BSI Bible 2016
ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಕುಲಾಧಿಪತಿಗಳು ಕಾನಾನ್‍ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಇಸ್ರಾಯೇಲ್ ಕುಲಾಧಿಪತಿಗಳು
Kannada Bible (KNCL) BSI 2016
ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.