Joshua 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
Kannada BSI Bible 2016
ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
Kannada Bible (KNCL) BSI 2016
ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ: