Joshua 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
Kannada BSI Bible 2016
ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇದರ ಹೊಲಗಳನ್ನೂ ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
Kannada Bible (KNCL) BSI 2016
ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.