Joshua 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
Kannada BSI Bible 2016
ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
Kannada Bible (KNCL) BSI 2016
ಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ನಗರಗಳು ಹದಿಮೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.