Joshua 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಿಬ್‌ಚೈಮ್ ಮತ್ತು ಬೇತ್‌ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
Kannada BSI Bible 2016
ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆಜೆರ್, ಕಿಬ್‍ಚೈಮ್, ಬೇತ್‍ಹೋರೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ,
Kannada Bible (KNCL) BSI 2016
ಗೆಜೆರ್, ಕಿದ್ ಚೈಮ್ ಹಾಗೂ ಬೇತ್ ಹೋರೋನ್ ಎಂಬ ಗೋಮಾಳಸಹಿತವಾದ ನಾಲ್ಕು ನಗರಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.