Joshua 21:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಯ್ಯಾಲೋನ್ ಮತ್ತು ಗತ್‌ರಿಮ್ಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
Kannada BSI Bible 2016
ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ,
Kannada Bible (KNCL) BSI 2016
ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.