Joshua 21:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
Kannada BSI Bible 2016
ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
Kannada Bible (KNCL) BSI 2016
ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ನಗರಗಳು ಹತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.