Joshua 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
Kannada BSI Bible 2016
ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯರ್ಮೂತ್, ಏಂಗನ್ನೀಮ್ ಎಂಬ ನಾಲ್ಕು ಗೋಮಾಳಸಹಿತವಾದ ಪಟ್ಟಣಗಳೂ
Kannada Bible (KNCL) BSI 2016
ಯರ್ಮೂತ್, ಎಂಗನ್ನೀಮ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.