Joshua 21:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
Kannada BSI Bible 2016
ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋನ್ಯರಿಗೆ ಸಿಕ್ಕಿದ ಗೋಮಾಳಸಹಿತವಾದ ಪಟ್ಟಣಗಳು ಹದಿಮೂರು.
Kannada Bible (KNCL) BSI 2016
ಹೀಗೆ ಗೇರ್ಷೋನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಒಟ್ಟು ನಗರಗಳು ಹದಿಮೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.