Joshua 21:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
Kannada BSI Bible 2016
ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆದೇಮೋತ್, ಮೇಫಾಗತ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ
Kannada Bible (KNCL) BSI 2016
ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.