Joshua 21:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
Kannada BSI Bible 2016
ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದಲೂ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
Kannada Bible (KNCL) BSI 2016
ಮಿಕ್ಕ ಕೆಹಾತ್ಯರಿಗೆ ಎಪ್ರಯಿಮ್ ಹಾಗೂ ದಾನ್ ಕುಲಗಳಿಂದ ಮತ್ತು ಮನಸ್ಸೆಯ ಅರ್ಧ ಕುಲಗಳಿಂದ ಹತ್ತು ನಗರಗಳು ಸಿಕ್ಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು.