Joshua 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
Kannada BSI Bible 2016
ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಚೀಟುಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.