Joshua 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು
Kannada BSI Bible 2016
ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ
Kannada Bible (KNCL) BSI 2016
ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ