Joshua 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಹನ್ನೊಂದು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
Kannada BSI Bible 2016
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -
Kannada Bible (KNCL) BSI 2016
ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,