Joshua 22:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಅವರಿಗೆ, “ಯೆಹೋವನ ಸೇವಕನಾಗಿದ್ದ ಮೋಶೆಯು ಮಾಡಬೇಕೆಂದು ನಿಮಗೆ ಹೇಳಿದ್ದನ್ನೆಲ್ಲಾ ನೀವು ಮಾಡಿದಿರಿ; ಮತ್ತು ನನ್ನ ಆಜ್ಞೆಗಳನ್ನೆಲ್ಲ ನೀವು ಪಾಲಿಸಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
Kannada BSI Bible 2016
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೆಹೋವನ ಸೇವಕನಾದ ಮೋಶೆಯು ವಿಧಿಸಿದ್ದೆಲ್ಲವನ್ನೂ ಕೈಕೊಂಡಿದ್ದೀರಿ.
Kannada Bible (KNCL) BSI 2016
“ನೀವು ಸರ್ವೇಶ್ವರನ ದಾಸನಾದ ಮೋಶೆಯು ವಿಧಿಸಿದ್ದ ಎಲ್ಲವನ್ನು ಕೈಗೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನು ನೆರವೇರಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.