Joshua 22:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಆ ಹನ್ನೊಂದು ಜನರಿಗೆ ಹೀಗೆ ಉತ್ತರಿಸಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
Kannada BSI Bible 2016
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್‌ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧಜನರೂ ಆ ಇಸ್ರಾಯೇಲ್ ಕುಲಾಧಿಪತಿಗಳಿಗೆ - ದೇವದೇವನಾದ ಯೆಹೋವನು
Kannada Bible (KNCL) BSI 2016
ಆಗ ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು, ಇಸ್ರಯೇಲಿನ ಆ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ,