Joshua 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
Kannada BSI Bible 2016
ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬನ್ನಿರಿ, ಒಂದು ವೇದಿಯನ್ನು ಕಟ್ಟೋಣ ಎಂದುಕೊಂಡು ಹಾಗೆಯೇ ಮಾಡಿದೆವು. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರವಲ್ಲ;
Kannada Bible (KNCL) BSI 2016
ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’