Joshua 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.
Kannada BSI Bible 2016
ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಜನರು - ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವದು ನಮಗೆ ದೂರವಾಗಿರಲಿ;
Kannada Bible (KNCL) BSI 2016
ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.