Joshua 24:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
Kannada BSI Bible 2016
ಅವ ನನ್ನು ಎಫ್ರಾಯಾಮ್‌ ಪರ್ವತದ ಗಾಷ್‌ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‍ಸೆರಹ ಎಂಬ ಅವನ ಸ್ವಾಸ್ತ್ಯಭೂವಿುಯಲ್ಲಿ ಸಮಾಧಿಮಾಡಿದರು.
Kannada Bible (KNCL) BSI 2016
ಆತನ ಕಳೇಬರವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿರುವ ತಿಮ್ನತ್ ಸೆರಹ ಎಂಬ ಅವರ ಸ್ವಂತ ಭೂಮಿಯಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.