Joshua 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಇಸ್ರೇಲರ ಕುಲಗಳಿಂದ ಪ್ರತಿಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
Kannada BSI Bible 2016
ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
(ನೀವಾದರೋ ಇಸ್ರಾಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.)
Kannada Bible (KNCL) BSI 2016
ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.