Joshua 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
Kannada BSI Bible 2016
ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ಹೊಳೆಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಎಂದು ಹೇಳಿದನು.
Kannada Bible (KNCL) BSI 2016
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.