Joshua 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋಶುವನು ಇಸ್ರೇಲರಿಗೆ, “ಇಲ್ಲಿ ಬನ್ನಿರಿ; ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
Kannada BSI Bible 2016
ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ - ಇಲ್ಲಿ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ ಎಂದು ಹೇಳಿ -
Kannada Bible (KNCL) BSI 2016
ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.