Joshua 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಇನ್ನೂ ನದಿಯಲ್ಲಿ ಇದ್ದಾಗ ಯೆಹೋವನು ಯೆಹೋಶುವನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು.
Kannada BSI Bible 2016
ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೋಶುವನಿಗೆ - ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಲಾಜ್ಞಾಪಿಸೆಂದು ಹೇಳಲು
Kannada Bible (KNCL) BSI 2016
ಸರ್ವೇಶ್ವರ ಯೆಹೋಶುವನಿಗೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ,