Joshua 4:16 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು.
Kannada BSI Bible 2016
ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
Kannada Bible (KNCL) BSI 2016
“ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಜೋರ್ಡನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.