Joshua 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರತಿಯೊಂದು ಕುಲದಿಂದ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು
Kannada BSI Bible 2016
ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ -
Kannada Bible (KNCL) BSI 2016
“ಜನರಲ್ಲಿ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು,