Joshua 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ಇಳುಕೊಂಡಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕ ಹಬ್ಬವನ್ನು ಆಚರಿಸಿ
Kannada Bible (KNCL) BSI 2016
ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.