Joshua 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು
Kannada BSI Bible 2016
ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ - ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ಯರಲ್ಲಿ ತಿರಿಗಿ ಸುನ್ನತಿಮಾಡು ಎಂದು ಹೇಳಲು
Kannada Bible (KNCL) BSI 2016
ಆಗ ಸರ್ವೇಶ್ವರ ಯೆಹೋಶುವನಿಗೆ, “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಯೇಲರಿಗೆ ಸುನ್ನತಿ ಮಾಡು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು.