Joshua 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ ಸುನ್ನತಿಯನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.
Kannada BSI Bible 2016
ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿಮಾಡಿದನು.
Kannada Bible (KNCL) BSI 2016
ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.