Joshua 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಜನರಿಗೆ - ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ; ಆರ್ಭಟಿಸಿರೆಂದು ನಾನು ಹೇಳುವ ದಿವಸದಲ್ಲಿ ಮಾತ್ರ ಆರ್ಭಟಿಸಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.