Joshua 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆಯ ದಿನ ಅವರೆಲ್ಲರು ನಗರವನ್ನು ಒಂದು ಸಲ ಕ್ರಮಬದ್ಧವಾಗಿ ಸುತ್ತಿ ಪಾಳೆಯಕ್ಕೆ ಹಿಂತಿರುಗಿದರು. ಹೀಗೆ ಅವರು ಆರು ದಿನಗಳವರೆಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.
Kannada BSI Bible 2016
ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.
Kannada Bible (KNCL) BSI 2016
ಹೀಗೆ ಎರಡನೆಯ ದಿನದಲ್ಲೂ ನಗರವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಆರು ದಿನ ಹೀಗೆಯೇ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು.