Joshua 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
Kannada BSI Bible 2016
ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.
Kannada Bible (KNCL) BSI 2016
ಬೆಳಿಗ್ಗೆ ಅವನೆದ್ದು ಇಸ್ರಯೇಲರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು.