Joshua 8:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ‘ಆಯಿ’ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
Kannada BSI Bible 2016
ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಯಿ ಎಂಬ ಪಟ್ಟಣದ ಅರಸನನ್ನು ಹಿಡಿದು ಜೀವದೊಡನೆ ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದರು.
Kannada Bible (KNCL) BSI 2016
ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.