Joshua 8:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಆಯಿ’ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.
Kannada BSI Bible 2016
ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನ ಆಯಿ ಎಂಬ ಊರಿನವರಲ್ಲಿ ಸಂಹೃತರಾದ ಗಂಡಸರೂ ಹೆಂಗಸರೂ ಹನ್ನೆರಡು ಸಾವಿರ ಮಂದಿ.
Kannada Bible (KNCL) BSI 2016
ಆ ದಿನ ಆಯಿ ಜನರಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು.