Joshua 8:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
Kannada BSI Bible 2016
ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದವರೆಲ್ಲರನ್ನೂ ಸಂಹರಿಸುವವರೆಗೆ ಯೆಹೋಶುವನು ಈಟಿಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
Kannada Bible (KNCL) BSI 2016
ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.