Joshua 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.
Kannada BSI Bible 2016
ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿಮ್ಮನ್ನು ಎದುರುಗೊಳ್ಳುವದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು; ಈಗ ಒಣಗಿ ಚೂರುಚೂರಾಗಿದೆ ನೋಡಿರಿ.
Kannada Bible (KNCL) BSI 2016
ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮ್ಮ ಬಳಿಗೆ ಬರುವುದಕ್ಕೆ ನಾವು ಹೊರಟ ದಿನದಲ್ಲಿ ನಮ್ಮ ಮಾರ್ಗ ಪ್ರಯಾಣಕ್ಕೆ ನಮ್ಮ ಮನೆಯೊಳಗೆ ನಮ್ಮ ಒಲೆಯ ಮೇಲೆ ಬಿಸಿ ರೊಟ್ಟಿಗಳನ್ನು ತೆಗೆದುಕೊಂಡೆವು.