Joshua 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್‌, ಕೆಫೀರಾ, ಬೇರೋತ್‌, ಕಿರ್ಯತ್ಯಾರೀಮ್‌ ಎಂಬ ಅವರ ಪಟ್ಟಣ ಗಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.
Kannada Bible (KNCL) BSI 2016
ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.