Joshua 9:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೇಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
Kannada BSI Bible 2016
ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಗಿಬ್ಯೋನ್ಯರನ್ನು ಕರಿಸಿ ಅವರಿಗೆ - ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
Kannada Bible (KNCL) BSI 2016
ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೋಶುವನು ಗಿಬ್ಯೋನ್ಯರನ್ನು ಕರೆಯಿಸಿ ಅವರಿಗೆ, “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ, ‘ನಾವು ನಿಮಗೆ ಬಹಳ ದೂರವಾಗಿರುವವರು,’ ಎಂದು ಹೇಳಿ ನಮ್ಮನ್ನು ಮೋಸಗೊಳಿಸಿದ್ದೇಕೆ?