Joshua 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.
Kannada BSI Bible 2016
ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಈಗ ನಾವು ನಿನ್ನ ಕೈಯಲ್ಲಿರುತ್ತೇವೆ; ನಿನಗೆ ಒಳ್ಳೇದೆಂದೂ ನ್ಯಾಯವೆಂದೂ ತೋರುವದನ್ನು ನಮಗೆ ಮಾಡು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು.